ಸೌದಿ ದೊರೆ, ಪ್ರಧಾನಿ ಮೋದಿ 
ದೇಶ

ಕೊರೋನಾವೈರಸ್ : ಮೋದಿ, ಸೌದಿ ದೊರೆ ಚರ್ಚೆ

ಕೊರೋನಾವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಸೌದಿ ಅರೇಬಿಯಾ ದೊರೆ ಮೊಹಮದ್‍ ಬಿನ್‍ ಸಲ್ಮಾನ್ ಮಂಗಳವಾರ ಚರ್ಚಿಸಿದ್ದಾರೆ

ನವದೆಹಲಿ: ಕೊರೋನಾವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಸೌದಿ ಅರೇಬಿಯಾ ದೊರೆ ಮೊಹಮದ್‍ ಬಿನ್‍ ಸಲ್ಮಾನ್ ಮಂಗಳವಾರ ಚರ್ಚಿಸಿದ್ದಾರೆ

ಈ ಜಾಗತಿಕ ಸವಾಲನ್ನು ಸಮರ್ಪಕವಾಗಿ ನಿಭಾಯಿಸಲು ಸಂಘಟಿತ ಪ್ರಯತ್ನಗಳ ಅಗತ್ಯವನ್ನು ಪ್ರತಿಪಾದಿಸಿರುವ ಮೋದಿ ಅವರು, ಇದು ಕೋಟ್ಯಂತರ ಜನರ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ವಿಶ್ವದ ಅನೇಕ ಭಾಗಗಳಲ್ಲಿ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಅಪಾಯವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಪ್ರಸಕ್ತ ಸನ್ನಿವೇಶದಲ್ಲಿ  ಸಾರ್ಕ್ ದೇಶಗಳನ್ನು ಉದ್ದೇಶಿಸಿ ಭಾರತದ ಇತ್ತೀಚಿನ ಉಪಕ್ರಮವನ್ನು ಪ್ರಸ್ತಾಪಿಸಿರುವ ಪ್ರಧಾನಿ ಮೋದಿ, ಜಿ 20 ನಾಯಕತ್ವ ವಹಿಸಿಕೊಂಡ ಯಾವುದೇ ದೇಶ  ಜಾಗತಿಕವಾಗಿ ಎಲ್ಲರ ಅಭ್ಯದಯಕ್ಕೆ ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!