ಸಂಗ್ರಹ ಚಿತ್ರ 
ದೇಶ

ವಿದೇಶಗಳಲ್ಲಿ 276 ಭಾರತೀಯರಲ್ಲಿ ಕೊರೋನಾ ವೈರಸ್‌ ಸೋಂಕು ದೃಢ: ಕೇಂದ್ರ ಸರ್ಕಾರ

ಮಹಾಮಾರಿ ಕೊರೋನಾ ವೈರಸ್ ಸೋಂಕು ವಿದೇಶದಲ್ಲಿರುವ ಭಾರತೀಯರಲ್ಲಿ 276 ಮಂದಿಗೆ ತಲುಗಿಲಿದೆ ಎಂದು ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಸೋಂಕು ವಿದೇಶದಲ್ಲಿರುವ ಭಾರತೀಯರಲ್ಲಿ 276 ಮಂದಿಗೆ ತಲುಗಿಲಿದೆ ಎಂದು ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇರಾನ್ ನಲ್ಲಿ 255 ಮತ್ತು ಯುಎಇನಲ್ಲಿ 12, ಇಟಲಿಯಲ್ಲಿ 5, ಕುವೈತ್, ಹಾಂಕಾಂಗ್, ರವಾಂಡ ಮತ್ತು ಶ್ರೀಲಂಕಾದಲ್ಲಿ ತಲಾ ಒಬ್ಬರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ರಾಜ್ಯ ಖಾತೆ ಸಚಿವ ವಿ. ಮುರಳೀಧರ ಸಂಸತ್ತಿಗೆ ಲಿಖಿತ ಉತ್ತರ ನೀಡಿದ್ದಾರೆ.

ಚೀನಾ ಬಳಿಕ ಇರಾನ್ ಅತೀ ಹೊಡ್ಡ ಮಟ್ಟದಲ್ಲಿ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. 14 ಸಾವಿರ ಮಂದಿಗೆ ಸೋಂಕು ಹರಡಿದ್ದು ಅಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಸರ್ಕಾರ ಪ್ರಯತ್ನಿಸುತ್ತಿದೆ. ಸೋಮವಾರ ನಾಲ್ಕನೇ ತಂಡದಲ್ಲಿ 53 ಭಾರತೀಯರು ಭಾರತಕ್ಕೆ ವಾಪಸ್ಸಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!