ನಿರ್ಭಯಾ ತಾಯಿ, ಅತ್ಯಾಚಾರಿಗಳು 
ದೇಶ

ಸುಪ್ರೀಂನಲ್ಲೂ ಅತ್ಯಾಚಾರಿಗಳ ಅರ್ಜಿ ವಜಾ: ಗಲ್ಲು  ಶಿಕ್ಷೆಗೆ ಕ್ಷಣಗಣನೆ

ಗಲ್ಲು ಶಿಕ್ಷೆ ಜಾರಿಗೆ ಕೆಲವೇ  ತಾಸುಗಳು ಬಾಕಿ ಇರುವಂತೆ ನಿರ್ಭಯಾ ಪ್ರಕರಣದ ಅಪರಾಧಿಗಳು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮರುಪರಿಶೀಲನಾ ಅರ್ಜಿ ಕೂಡಾ ವಜಾ ಆಗಿದೆ

ನವದೆಹಲಿ: ಗಲ್ಲು ಶಿಕ್ಷೆ ಜಾರಿಗೆ ಕೆಲವೇ  ತಾಸುಗಳು ಬಾಕಿ ಇರುವಂತೆ ನಿರ್ಭಯಾ ಪ್ರಕರಣದ ಅಪರಾಧಿಗಳು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮರುಪರಿಶೀಲನಾ ಅರ್ಜಿ ಕೂಡಾ ವಜಾ ಆಗಿದೆ

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ವಾದ ವಿವಾದದ ಬಳಿಕ ಭಾರತದ ರಾಷ್ಟ್ರಪತಿಗಳ ನಿರ್ಧಾರವನ್ನು ಪರಿಶೀಲಿಸಲು ನಮಗೆ ಯಾವುದೇ ಆಧಾರಗಳಿಲ್ಲ "ಎಂದು ಹೇಳಿದ ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ನ್ಯಾಯಪೀಠ, ಅತ್ಯಾಚಾರಿಗಳು ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದೆ. 

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್ ಹಾಗೂ ಪಟಿಯಾಲ ಕೋರ್ಟ್  ಕೂಡಾ ಅತ್ಯಾಚಾರಿಗಳ ಅರ್ಜಿಗಳನ್ನು ವಜಾಗೊಳಿಸಿತ್ತು.

ಅತ್ಯಾಚಾರಿಗಳಿಗೆ ಈಗ ತಕ್ಕ ಶಿಕ್ಷೆಯಾಗಿದೆ. ನನ್ನ ಮಗಳ ಸಾವಿಗೆ ನ್ಯಾಯ ದೊರಕಿದೆ ಎಂದು ನಿರ್ಭಯಾ ತಾಯಿ ಆಶಾದೇವಿ ಸಂತಸ ವ್ಯಕ್ತಪಡಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ