ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ: ಖಾಸಗಿ ಲ್ಯಾಬ್ ಪರೀಕ್ಷೆಗೆ ದರ ಎಷ್ಟು ಗೊತ್ತಾ?

ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಪರೀಕ್ಷೆ ನಡೆಸುವ ಅನುಮತಿಯನ್ನು ಖಾಸಗಿ ಪ್ರಯೋಗಾಲಯಕ್ಕೂ ನೀಡಲಾಗಿದೆ

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಪರೀಕ್ಷೆ ನಡೆಸುವ ಅನುಮತಿಯನ್ನು ಖಾಸಗಿ ಪ್ರಯೋಗಾಲಯಕ್ಕೂ ನೀಡಲಾಗಿದೆ

ಕೋವಿಡ್ 19 ವೈರಸ್ ಮಾದರಿ ಪರೀಕ್ಷೆ ನಡೆಸುವ ಖಾಸಗಿ ಲ್ಯಾಬೋರೇಟರಿಗಳು ಒಂದು ಪರೀಕ್ಷೆಗೆ ಗರಿಷ್ಠ  4,500 ರೂಪಾಯಿ ದರ ನಿಗದಿ ಪಡಿಸಿವೆ.

ಸರ್ಕಾರಿ ಹೊರತುಪಡಿಸಿ ಖಾಸಗಿ  ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ಕೇಂದ್ರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಎನ್ ಎಬಿಎಲ್(ನ್ಯಾಷನಲ್ ಎಕ್ರಡೇಷನ್ ಬೋರ್ಡ್ ಫಾರ್ ಟೆಸ್ಟಿಂಗ್ ಆಯಂಡ್ ಕ್ಯಾಲಿಬ್ರೇಷನ್ ಲ್ಯಾಬೋರೇಟರಿಸ್) ಖಾಸಗಿ ಲ್ಯಾಬೋರೇಟರಿಗಳು ಕೋವಿಡ್ 19 ಮಾದರಿಯ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಲಾಗಿದೆ ಎಂದು ಉನ್ನತ  ಮೂಲಗಳು ಹೇಳಿವೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ:': ಪ್ರತಿಪಕ್ಷಗಳಿಗೆ CJPಯ ಅಭಿಜೀತ್ ದೀಪ್ಕೆ ಆಗ್ರಹ