ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಎನ್ ಪಿಆರ್ ಮೇಲೂ ಕೊರೋನಾ ಕರಿ ನೆರಳು: ಮೊದಲ ಹಂತದ ಜನಗಣತಿ ವಿಳಂಬ  

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಪರಿಷ್ಕರಣೆ ಪ್ರಕ್ರಿಯೆ ಮೇಲೆಯೂ ಕೊರೋನಾ ಕರಿನೆರಳು ಆವರಿಸಿದ್ದು, 2021 ರಲ್ಲಿ ನಡೆಯಬೇಕಿದ್ದ ಮೊದಲ ಹಂತದ ಜನಗಣತಿ ವಿಳಂಬವಾಗಲಿದೆ.

ಎನ್ ಪಿಆರ್ ಪ್ರಕ್ರಿಯೆ (ಸಾಂಕೇತಿಕ ಚಿತ್ರ)
Srinivas Rao BV
Updated On : 23 Mar 2020, 2:30 pm

ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಪರಿಷ್ಕರಣೆ ಪ್ರಕ್ರಿಯೆ ಮೇಲೆಯೂ ಕೊರೋನಾ ಕರಿನೆರಳು ಆವರಿಸಿದ್ದು, 2021 ರಲ್ಲಿ ನಡೆಯಬೇಕಿದ್ದ ಮೊದಲ ಹಂತದ ಜನಗಣತಿ ವಿಳಂಬವಾಗಲಿದೆ. 

ಏ.1 ರಿಂದ ಪ್ರಾರಂಭವಾಗಬೇಕಿದ್ದ ಜನಗಣತಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೊರೋನಾ ವೈರಸ್ ನಿಂದ ಉಂಟಾಗಿರುವ ಆತಂಕಕಾರಿ ಪರಿಸ್ಥಿತಿ ಮುಕ್ತಾಯಗೊಳ್ಳುವವರೆಗೂ  ಎನ್ ಪಿಆರ್ ನ ಭಾಗವಾಗಿರುವ ಮನೆ ಮನೆಗೆ ತೆರಳಿ ಜನಗಣತಿ ಮಾಡುವ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Advertisement

Advertisement

ಈ ಸಂಬಂಧ ಅಧಿಕೃತ ಆದೇಶವೊಂದೇ ಬಾಕಿ ಇದೆ. ಎನ್ ಪಿಆರ್ ನ ಮೊದಲ ಹಂತದ ಜನಗಣತಿ ಪ್ರಕ್ರಿಯೆ ಏ.1 ರಿಂದ ಸೆ.30 ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments