ನಿರ್ಮಾಲಾ ಸೀತಾರಾಮನ್ 
ದೇಶ

21 ದಿನ ಭಾರತ ಲಾಕ್ ಡೌನ್: ಕ್ಯಾಷ್ ವಿತ್ ಡ್ರಾ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ

ಕೊರೊನಾ ವೈರಸ್  ಭಯದಿಂದ  ದೇಶಾದ್ಯಂತ   ಜನರು ಲಾಕ್ ಡೌನ್ ನಿರ್ಬಂಧ ಪಾಲಿಸಬೇಕೆಂದು ಆದೇಶಿಸಿರುವ ಕೇಂದ್ರ ಸರ್ಕಾರ, ಕ್ಯಾಷ್ ವಿತ್ ಡ್ರಾ ಮೇಲಿನ ನಿರ್ಬಂಧವನ್ನು ಸಡಿಲಿಸಿದೆ.

ನವದೆಹಲಿ: ಕೊರೊನಾ ವೈರಸ್  ಭಯದಿಂದ  ದೇಶಾದ್ಯಂತ   ಜನರು ಲಾಕ್ ಡೌನ್ ನಿರ್ಬಂಧ ಪಾಲಿಸಬೇಕೆಂದು ಆದೇಶಿಸಿರುವ ಕೇಂದ್ರ ಸರ್ಕಾರ, ಕ್ಯಾಷ್ ವಿತ್ ಡ್ರಾ ಮೇಲಿನ ನಿರ್ಬಂಧವನ್ನು ಸಡಿಲಿಸಿದೆ.

ಇತರ ಬ್ಯಾಂಕ್ ಗಳ ಎಟಿಎಂ ನಿಂದ ನಗದು ಹಿಂಪಡೆಯುವಿಕೆಯ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಸ್ಪಷ್ಟಪಡಿಸಿದರು. 

ಮೂರು ತಿಂಗಳವರೆಗೂ ಯಾವುದೇ ಬ್ಯಾಂಕ್, ಯಾವುದೇ ಎಟಿಎಂನಲ್ಲಿ ನಗದು ಹಣವನ್ನು ಹಿಂಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ನಗದು ಮಿತಿಯನ್ನು ರದ್ದುಪಡಿಲಾದೆ. ಈ ನಿರ್ಣಯದಿಂದಾಗಿ ಲಾಕ್ ಡೌನ್ ಒಳಗಾಗಿರುವ ಜನರಿಗೆ ತುಸು ನಿರಾಳತೆಯನ್ನು ಮೂಡಿಸಿದೆ. ಈ ಸಡಿಲಿಕೆಯಿಂದಾಗಿ ಕನಿಷ್ಟ ನಗದು ಮಿತಿ ಹಣವನ್ನು ದೈನಂದಿನ ಖರ್ಚುಗಳಿಗೆ ಬಳಸಿಕೊಳ್ಳಲು ಸಾಧ್ಯವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್