ದಾದಿ ಜಾನಕಿ 
ದೇಶ

ಬ್ರಹ್ಮಕುಮಾರೀಸ್ ಮುಖ್ಯಸ್ಥೆ ದಾದಿ ಜಾನಕಿ ವಿಧಿವಶ

ಬ್ರಹ್ಮಕುಮಾರಿ ಸಂಘಟನೆಯ ಮುಖ್ಯಸ್ಥೆ ರಾಜಯೋಗಿನಿ ದಾದಿ ಜಾನಕಿ ವಿಧಿವಶರಾಗಿದ್ದಾರೆ. 104 ವರ್ಷ ವಯಸ್ಸಿನ ಅವರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಮೌಂಟ್ ಅಬು: ಬ್ರಹ್ಮಕುಮಾರಿ ಸಂಘಟನೆಯ ಮುಖ್ಯಸ್ಥೆ ರಾಜಯೋಗಿನಿ ದಾದಿ ಜಾನಕಿ ವಿಧಿವಶರಾಗಿದ್ದಾರೆ. 104 ವರ್ಷ ವಯಸ್ಸಿನ ಅವರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

"ಪ್ರೀತಿಯ ಚಿಂತನೆಗಳೊಂದಿಗೆ, ಬ್ರಹ್ಮ ಕುಮಾರೀಸ್ ನ ಆಧ್ಯಾತ್ಮಿಕ ಮುಖ್ಯಸ್ಥರಾದ ನಮ್ಮ ಪ್ರೀತಿಯ ದಾದಿ ಜಾನಕಿ ಶುಕ್ರವಾರ ನಸುಕಿನ 2 ಗಂಟೆಗೆ ಈ ಭೌತಿಕ ಜೀವನದಿಂದ ಹೊರನಡೆದಿದ್ದಾರೆ" ಎಂದು ಅವರ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. 

ಸ್ವಚ್ಛ ಭಾರತದ ರಾಯಭಾರಿಯೂ ಆಗಿದ್ದ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಶಾಂತಿವನದಲ್ಲಿ ಇರಿಸಲಾಗಿದೆ. ಮಧ್ಯಾಹ್ನ 3.30ಕ್ಕೆ ಅಂತಿವ ವಿಧಿವಿಧಾನಗಳು ನೆರವೇರಲಿದೆ ಎಂದು ತಿಳಿಸಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್