ಕ್ವಾರಂಟೈನ್ 
ದೇಶ

ವಿದೇಶದಲ್ಲಿ ಹನಿಮೂನ್: ಕ್ವಾರೆಂಟೈನ್ ಸೂಚನೆ ಉಲ್ಲಂಘಿಸಿದ ಕೇರಳ ಐಎಎಸ್ ಅಧಿಕಾರಿ ಅಮಾನತು!

ಕೇರಳದ ಕೊಲ್ಲಂ ಜಿಲ್ಲೆಯ ಉಪ ಜಿಲ್ಲಾಧಿಕಾರಿ ಅನುಪಮ್ ಮಿಶ್ರಾ ಹೋಮ್ ಕ್ವಾರೆಂಟೈನ್ ಸೂಟನೆ ಉಲ್ಲಂಘಿಸಿ ಊರಿಗೆ ತೆರಳಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ. 

ಕೊಲ್ಲಂ: ಕೇರಳದ ಕೊಲ್ಲಂ ಜಿಲ್ಲೆಯ ಉಪ ಜಿಲ್ಲಾಧಿಕಾರಿ ಅನುಪಮ್ ಮಿಶ್ರಾ ಹೋಮ್ ಕ್ವಾರೆಂಟೈನ್ ಸೂಟನೆ ಉಲ್ಲಂಘಿಸಿ ಊರಿಗೆ ತೆರಳಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ. 

ಹನಿಮೂನ್ ಹಾಗಿ ವಿದೇಶಕ್ಕೆ ತೆರಳಿದ್ದ ಅನುಪಮ್ ಮಿಶ್ರಾ ಅವರು ಮಾರ್ಚ್ 18ರಂದು ಸಿಂಗಾಪುರದಿಂದ ಸ್ವದೇಶಕ್ಕೆ ವಾಪಸ್ಸಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಗೆ ಸೂಚಿಸಲಾಗಿತ್ತು. 

ಆದರೆ ಈ ನಿಯಮವನ್ನು ಉಲ್ಲಂಘಿಸಿ ಅನುಪಮ್ ಮಿಶ್ರಾ ಅವರು ಕಾನ್ಪುರಕ್ಕೆ ತೆರಳಿದ್ದಾರೆ. ಈ ವಿಷಯ ತಿಳಿದು ಕೊಲ್ಲಂ ಜಿಲ್ಲಾಧಿಕಾರಿ ಬಿ. ಅಬ್ದುಲ್ ನಾಸರ್ ಕೇರಳ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರ ಮಿಶ್ರಾರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!