ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ: ವೈರಸ್'ಗೆ ಮತ್ತೆ ಇಬ್ಬರು ಬಲಿ, ಸಾವಿನ ಸಂಖ್ಯೆ 23ಕ್ಕೆ ಏರಿಕೆ

ಮಾನವಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ವೈರಸ್'ಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರಂತೆ ಈ ವರೆಗೂ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ನವದೆಹಲಿ: ಮಾನವಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ವೈರಸ್'ಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರಂತೆ ಈ ವರೆಗೂ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಕೆಲ ದಿನಗಳಿಂದ ವೈರಸ್ ನಿಂದ ಬಳಲುತ್ತಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ. ವ್ಯಕ್ತಿಯ ಸಾವಿನಿಂದ ಗುಜರಾತ್ ರಾಜ್ಯದಲ್ಲಿ ವೈರಸ್'ಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಗುಜರಾತ್ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 

ಇದರಂತೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ವ್ಯಕ್ತಿಯೊಬ್ಬರೂ ಬಲಿಯಾಗಿದ್ದು, ದೇಶದಲ್ಲಿ ವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ 993ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖಅಯೆ 1000 ಗಡಿಯತ್ತ ಸಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT