ಕೂಲಿ ಕಾರ್ಮಿಕಳು ತನ್ನೂರಿಗೆ ಹೋಗುತ್ತಿರುವುದು 
ದೇಶ

ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿ, ಭಾರತದಲ್ಲಿ ಮೃತರ ಸಂಖ್ಯೆ 29ಕ್ಕೆ ಏರಿಕೆ

ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 29ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಇದು ಎರಡನೇ ಮೃತ ಪ್ರಕರಣವಾಗಿದೆ.

ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 29ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಇದು ಎರಡನೇ ಮೃತ ಪ್ರಕರಣವಾಗಿದೆ.

ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1100ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೇಸುಗಳು ದಾಖಲಾಗಿದ್ದು ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೇರಿದೆ. ಪಕ್ಕದ ನೊಯ್ಡಾ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಹೆಚ್ಚು ಕೊರೋನಾ ಸೋಂಕಿತ ಕೇಸುಗಳು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!