ಕೊರೋನಾ ವೈರಸ್ ಪರಿಹಾರ ಕಾರ್ಯಗಳಿಗೆ ಇನ್ಫೋಸಿಸ್ ಪ್ರತಿಷ್ಠಾನ 100 ಕೋಟಿ ರೂ. ದೇಣಿಗೆ!
ಭಾರತದಲ್ಲಿ ಕೊರೋನಾ ವೈಸರ್ ವಿರುದ್ಧದ ಹೋರಾಟ ಕಾರ್ಯಗಳಿಗೆ 100 ಕೋಟಿ ರೂ. ತೊಡಗಿಸುವುದಾಗಿ ಇನ್ಫೋಸಿಸ್ ಪ್ರತಿಷ್ಠಾನ ಪ್ರಕಟಿಸಿದೆ.
ಕೋಲ್ಕತಾ: ಭಾರತದಲ್ಲಿ ಕೊರೋನಾ ವೈಸರ್ ವಿರುದ್ಧದ ಹೋರಾಟ ಕಾರ್ಯಗಳಿಗೆ 100 ಕೋಟಿ ರೂ. ತೊಡಗಿಸುವುದಾಗಿ ಇನ್ಫೋಸಿಸ್ ಪ್ರತಿಷ್ಠಾನ ಪ್ರಕಟಿಸಿದೆ.
ದೇಣಿಗೆಯ ಅರ್ಧದಷ್ಟು (50 ಕೋಟಿ ರೂ.) ಮೊತ್ತವನ್ನು ಪಿಎಂ- ಕೇರ್ಸ್ ನಿಧಿಗೆ ದೇಣಿಗೆಯಾಗಿ ನೀಡಲಾಗಿದೆ ಎಂದು ಪ್ರತಿಷ್ಠಾನದ ವಕ್ತಾರರು ತಿಳಿಸಿದ್ದಾರೆ.
ಈ ಮೊತ್ತವನ್ನು ಆರಂಭಿಕವಾಗಿ ಪ್ರತಿಷ್ಠಾನದ ಆದ್ಯತೆಯ ಮೂರು ವಿಶಾಲ ಕ್ಷೇತ್ರಗಳಲ್ಲಿ ಬಳಸಿಕೊಳ್ಳಲಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.