ಸಂಗ್ರಹ ಚಿತ್ರ 
ದೇಶ

ಕಾಸರಗೋಡು: ಒಂದೇ ಕುಟುಂಬದ ಮೂವರು ಮಕ್ಕಳು ನೀರುಪಾಲು

ದುರಂತವೊಂದರಲ್ಲಿ  ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ.

ಕಾಸರಗೋಡು: ದುರಂತವೊಂದರಲ್ಲಿ,ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ.

ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು  ಪೋಷಕರು ತಿಳಿಸಿದ್ದಾರೆ. ಪೋಷಕರು ಮಕ್ಕಳ ಹುಡುಕಾಟ ನಡೆಸಿದ್ದಾರೆ.ಈ ವೇಳೆ ಮನೆಯಿಂದ 200 ಮೀಟರ್ ದೂರದಲ್ಲಿರುವ ಕೆರೆಯಲ್ಲಿ ಮಕ್ಕಳ ಶವ ಪತ್ತೆಯಾಗಿದೆ. 

ಸ್ಥಳೀಯರು ತಕ್ಷಣ ಮಕ್ಕಳನ್ನು ಕನ್ನಂಗಾಡಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಕ್ಕಳು ಅದಾಗಲೇ ಮೃತಪಟ್ಟರೆಂದು ವೈದ್ಯರು ದೃಢಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!