ದೆಹಲಿ ಸಿಆರ್ ಪಿಎಫ್ ಸಿಬ್ಬಂದಿಗೆ ಸೋಂಕು: ಪ್ರಧಾನ ಕಚೇರಿ ಬಂದ್
ಸಿಆರ್ ಪಿಎಫ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕನಿಗೆ ಕೊರೋನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಸಿಆರ್ ಪಿಎಫ್ ಕಚೇರಿಯನ್ನು ಸೀಲ್ ಮಾಡಲಾಗಿದೆ.
ನವದೆಹಲಿ: ಸಿಆರ್ ಪಿಎಫ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕನಿಗೆ ಕೊರೋನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಸಿಆರ್ ಪಿಎಫ್ ಕಚೇರಿಯನ್ನು ಸೀಲ್ ಮಾಡಲಾಗಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 39 ಸಾವಿರಕ್ಕೇರಿದ್ದು, ಸ್ಯಾನಿಟೈಸರ್ ಮಾಡುವ ಸಲುವಾಗಿ ಕಚೇರಿಗೆ ಬೀಗ ಹಾಕಲಾಗಿದೆ.
ಮುಂದಿನ ಆದೇಶ ಹೊರಬೀಳುವವರೆಗೂ ಯಾರೋಬ್ಬರು ಕಟ್ಟಡ ಪ್ರವೇಶಿಸುವಂತಿಲ್ಲ ಎಂದು ಸೂಚಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.