ಸಾಂದರ್ಭಿಕ ಚಿತ್ರ 
ದೇಶ

ಮೇಘಾಲಯದಲ್ಲಿ ವಿಷಪೂರಿತ ಅಣಬೆ ಸೇವಿಸಿ ಐವರು ಸಾವು

ಮೇಘಾಲಯದ ಪಶ್ಚಿಮ ಭಾಗದ ಪರ್ವತ ಜಿಲ್ಲೆಯಾದ ಜೈತಿಂಯಾದಲ್ಲಿ ವಿಷಪೂರಿತ ಅಣಬೆ ಸೇವಿಸಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಯಾಗಿದೆ.

ಶಿಲ್ಲಾಂಘ್: ಮೇಘಾಲಯದ ಪಶ್ಚಿಮ ಭಾಗದ ಪರ್ವತ ಜಿಲ್ಲೆಯಾದ ಜೈತಿಂಯಾದಲ್ಲಿ ವಿಷಪೂರಿತ ಅಣಬೆ ಸೇವಿಸಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಯಾಗಿದೆ.

ಸ್ಥಳೀಯವಾಗಿ ಕರೆಯಲ್ಪಡುವ ಟಿಟ್ ಬಿಸೆನ್ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ 23 ವರ್ಷದ ಯುವಕ ಖೊಂಗ್ಲಾನನ್ನು ಈಶಾನ್ಯ ಪ್ರಾದೇಶಿಕ ಇಂದಿರಾ ಗಾಂಧಿ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಯುವಕ ಮೃತಪಟ್ಟಿದ್ದಾರೆ.ಇದರೊಂದಿಗೆ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಭಾರತ-ಬಾಂಗ್ಲಾದೇಶ ಗಡಿಯ ಅಮ್ಲಾರೆಮ್ ಉಪ ವಿಭಾಗದ ಲಮಿನ್ ಗ್ರಾಮದ ಮೂರು ಕುಟುಂಬಗಳ 18 ಮಂದಿ ಕಾಡು ಅಣಬೆ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!