ಡಿ. ವಿ. ಸದಾನಂದಗೌಡ 
ದೇಶ

ದೆಹಲಿಯಿಂದ ರಾಜ್ಯಕ್ಕೆ ವಿಶೇಷ ರೈಲು,ದುಬೈನಿಂದ ಬೆಂಗಳೂರಿಗೆ ವಿಶೇಷ ವಿಮಾನ-ಸದಾನಂದಗೌಡ

ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು ರೈಲ್ವೆ ಇಲಾಖೆ ಸಮ್ಮತಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. 

ನವದೆಹಲಿ: ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು ರೈಲ್ವೆ ಇಲಾಖೆ ಸಮ್ಮತಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರೇಲ್ವೆ ಸಚಿವ ಪಿಯುಶ್‌ ಗೋಯಲ್‌ ಅವರೊಂದಿಗೆ ತಾವು ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದಿದ್ದಾರೆ.

ದೆಹಲಿಯ ಹೊರತಾಗಿ ಹರಿಯಾಣ, ಪಂಜಾಬ್‌ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್‌ ಆಗಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದು, ಆ ರಾಜ್ಯಗಳ ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡುವಂತೆ ದೆಹಲಿಯಲ್ಲಿರುವ ರಾಜ್ಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಲುದಾರಿಯಲ್ಲಿ ನಡೆಯುವ ಹಕ್ಕಿಗೆ ಮೂಲಭೂತ ಹಕ್ಕಿನ ಮಾನ್ಯತೆ ಸಿಗುವುದಾದರೆ, ಮತದಾನದ ಹಕ್ಕಿಗೆ ಯಾಕಿಲ್ಲ?; ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

'ಕೈ' ಪಡೆಗೆ ಹೊಸ ನಾಯಕತ್ವ; KPCC ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ..!

Cricket: ಇಂಗ್ಲೆಂಡ್ ಪ್ರವಾಸಕ್ಕೆ 'ಬಲಿಷ್ಟ ಭಾರತ'; ಏಕದಿನ ತಂಡ ಪ್ರಕಟ, ಕೊಹ್ಲಿ, ಬುಮ್ರಾ ವಾಪಸ್, ಬ್ರಾರ್ ಗೂ ಅವಕಾಶ

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶ: ಜಂತರ್ ಮಂತರ್‌ನಲ್ಲಿ ಮುಂದುವರೆದ Cockroach Janta Party ಪ್ರತಿಭಟನೆ; 'ನ್ಯಾಯ ಸಿಗುವವರೆಗೂ ಹಿಂದೆ ಸರಿಯಲ್ಲ'- ದೀಪ್ಕೆ ಘೋಷಣೆ

ರಕ್ಷಣಾ ಕ್ಷೇತ್ರದಲ್ಲಿ ಭಾರತ ಇನ್ನು ಮುಂದೆ ಕೇವಲ ಖರೀದಿದಾರ ರಾಷ್ಟ್ರವಾಗಿ ಉಳಿಯಲ್ಲ: ಪ್ರಧಾನಿ ಮೋದಿ