ಸಂಗ್ರಹ ಚಿತ್ರ 
ದೇಶ

ಜುಲೈ 1 ರಿಂದ 15 ರವರಗೆ ಸಿಬಿಎಸ್‌ಇ ಪರೀಕ್ಷೆ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ

ಕೋವಿಡ್-19 ಲಾಕ್‌ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸಿಬಿಎಸ್‌ಇ 10 ಹಾಗೂ12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಜುಲೈ 1 ರಿಂದ 15ರವರೆಗೆ ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ. 

ನವದೆಹಲಿ: ಕೋವಿಡ್-19 ಲಾಕ್‌ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸಿಬಿಎಸ್‌ಇ 10 ಹಾಗೂ12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಜುಲೈ 1 ರಿಂದ 15ರವರೆಗೆ ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ. 

ಬಾಕಿ ಇರುವ ಪರೀಕ್ಷೆಗಳ ವೇಳಾಪಟ್ಟಿಗಾಗಿ ವಿದ್ಯಾರ್ಥಿಗಳು ಅಸಹನೆಯಿಂದ ಕಾಯುತ್ತಿದ್ದಾರೆ. ಇದೀಗ ಜುಲೈ 1 ರಿಂದ 15ರವರೆಗೆ ಪರೀಕ್ಷೆಗಳನ್ನು ನಡೆಸಬೇಕೆಂದು ಇಂದು ನಿರ್ಧರಿಸಲಾಗಿದೆ ಎಂದು ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ. 

ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ಸಂಜೆ ನಂತರ ಪರೀಕ್ಷೆಗಳ ವಿವರವಾದ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!