ನರ್ಸ್ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಸೇವೆಗೆ ರಾಜೀನಾಮೆ ನೀಡಿ ತವರು ರಾಜ್ಯಗಳಿಗೆ ಮರಳಿದ 600 ಶುಶ್ರೂಷಕಿಯರು!

ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 600ಕ್ಕೂ ಹೆಚ್ಚು ಶುಶ್ರೂಷಕಿಯರು ಸೇವೆಗೆ ರಾಜೀನಾಮೆ ಸಲ್ಲಿಸಿ ತವರು ರಾಜ್ಯಗಳಿಗೆ ವಾಪಸ್‍ ಮರಳಿದ್ದು, ಇದರೊಂದಿಗೆ ಕೊರೋನಾವೈರಸ್  ವಿರುದ್ಧದ ಭಾರತದ ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 600ಕ್ಕೂ ಹೆಚ್ಚು ಶುಶ್ರೂಷಕಿಯರು ಸೇವೆಗೆ ರಾಜೀನಾಮೆ ಸಲ್ಲಿಸಿ ತವರು ರಾಜ್ಯಗಳಿಗೆ ವಾಪಸ್‍ ಮರಳಿದ್ದು, ಇದರೊಂದಿಗೆ ಕೊರೋನಾವೈರಸ್  ವಿರುದ್ಧದ ಭಾರತದ ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

ಬಿಕ್ಕಟ್ಟಿನ ಸಮಯದಲ್ಲಿ ಪರಿಹಾರವೊಂದನ್ನು ಕಂಡುಕೊಳ್ಳಲು ಕೇಂದ್ರದೊಂದಿಗೆ ವಿಷಯವನ್ನು ಚರ್ಚಿಸುವಂತೆ ಪಶ್ಚಿಮ ಬಂಗಾಳ ಬಿಜೆಪಿ, ರಾಜ್ಯ ಆಡಳಿತಕ್ಕೆ ಸಲಹೆ ಮಾಡಿದೆ. 

ರಾಜೀನಾಮೆ ನೀಡಲು ಕಾರಣವೇನೆಂಬುದನ್ನು ತಿಳಿಯಲು ಶುಶ್ರೂಷಕಿಯರು ಮರಳಿರುವ ರಾಜ್ಯಗಳ ಆಡಳಿತಗಳೊಂದಿಗೆ ಚರ್ಚಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ