ಅರ್ನಬ್ ಗೋಸ್ವಾಮಿ 
ದೇಶ

ಅರ್ನಬ್ ಗೋಸ್ವಾಮಿಗೆ 3 ವಾರ ಬಂಧನ ಭೀತಿಯಿಲ್ಲ: ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.

ನವದೆಹಲಿ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.

ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರದ ತನ್ನ ತೀರ್ಪಿನಲ್ಲಿ, ಮಧ್ಯಂತರ ರಕ್ಷಣೆಯನ್ನು ಇನ್ನೂ ಮೂರು ವಾರಗಳವರೆಗೆ ವಿಸ್ತರಿಸಿದೆ. ಪಾಲ್ಘರ್ ಪ್ರಕರಣ ಸೇರಿದಂತೆ ರಿಪಬ್ಲಿಕ್ ಟಿವಿಯಲ್ಲಿ ನಡೆದ ಚರ್ಚೆಗಳಲ್ಲಿ ಅವರ ಹೇಳಿಕೆ ಸಂಬಂಧ ನಡೆದ ವಿಚಾರಣೆಯಲ್ಲಿ ಈ  ಆದೇಶ ನೀಡಲಾಗಿದೆ.

"ಅರ್ಜಿದಾರರ ವಿರುದ್ಧ ಮೂರು ವಾರಗಳವರೆಗೆ ಯಾವುದೇ ಬಲವಂತದ ಕ್ರಮದಿಂದ ನ್ಯಾಯಾಲಯವು ಮಧ್ಯಂತರ ರಕ್ಷಣೆ ನೀಡುತ್ತದೆ" ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel