ದೇಶ

ಜಮ್ಮು ಕಾಶ್ಮೀರ:ಉಗ್ರರ ದಾಳಿ, ಇಬ್ಬರು ಬಿಎಸ್‌ಎಫ್ ಯೋಧರು ಸಾವು

Raghavendra Adiga

ಶ್ರೀನಗರ: ಉಗ್ರರು ಗಡಿ ಭದ್ರತಾ ಪಡೆ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಶ್ರೀನಗರದ ಪಾಂಡಚ್‌ನಲ್ಲಿ ನಡೆದಿದೆ.

ದಾಳಿಯಲ್ಲಿ ಗಾಯಗೊಂಡ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಇಬ್ಬರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಉಗ್ರರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷೆಯಲ್ಲಿದೆ.
 

SCROLL FOR NEXT