ಅಪಘಾತದ ದೃಶ್ಯಗಳು 
ದೇಶ

ಉತ್ತರ ಪ್ರದೇಶ: ಟ್ರಕ್ ಅಪಘಾತದಲ್ಲಿ 6 ಮಂದಿ ರೈತರು ದುರ್ಮರಣ

ಟ್ರಕ್ ಗಳ ಮಧ್ಯೆ ಢಿಕ್ಕಿಯಾಗಿ 6 ಮಂದಿ ರೈತರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಪಶ್ಚಿಮ ಉತ್ತರ ಪ್ರದೇಶದ ಇಟಾವಾ ನಗರದ ಫ್ರೆಂಡ್ಸ್ ಕಾಲೊನಿಯಲ್ಲಿ ಕಳೆದ ರಾತ್ರಿ ಸಂಭವಿಸಿದೆ.

ಇಟಾವಾ(ಉತ್ತರ ಪ್ರದೇಶ): ಟ್ರಕ್ ಗಳ ಮಧ್ಯೆ ಢಿಕ್ಕಿಯಾಗಿ 6 ಮಂದಿ ರೈತರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಪಶ್ಚಿಮ ಉತ್ತರ ಪ್ರದೇಶದ ಇಟಾವಾ ನಗರದ ಫ್ರೆಂಡ್ಸ್ ಕಾಲೊನಿಯಲ್ಲಿ ಕಳೆದ ರಾತ್ರಿ ಸಂಭವಿಸಿದೆ.

ಹಲಸಿನ ಕಾಯಿ ಮಾರಾಟ ಮಾಡಲು ಇಟಾವಾ ನಗರದ ಮಾರುಕಟ್ಟೆಗೆ ರೈತರು ಹೋಗುತ್ತಿದ್ದರು. ಗಾಯಗೊಂಡ ರೈತನನ್ನು ಸೈಫೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಗರದ ಎಸ್ಪಿ ಆರ್ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ಊರಸವಳ್ಳಿಯಂತೆ ಬದಲಾಗ್ತಾರೇ: ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಲೇ ಭಾಷಣ: ನೆಟ್ಟಿಗರು ಗರಂ, Video!

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..