ಬಂಧಿತ ಉಗ್ರರು 
ದೇಶ

ಕುಪ್ವಾರ: ಉಗ್ರ ಸಂಘಟನೆಗೆ ಹೊಸದಾಗಿ ಸೇರಿಕೊಂಡಿದ್ದ ಮೂವರು ಭಯೋತ್ಪಾದಕರ ಬಂಧನ

ಇತ್ತೀಚೆಗಷ್ಟೇ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ಮೂವರು ಉಗ್ರರನ್ನು ಬಂಧಿಸುವಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಯಶಸ್ವಿಯಾಗಿದ್ದಾರೆ.

ಶ್ರೀನಗರ: ಇತ್ತೀಚೆಗಷ್ಟೇ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ಮೂವರು ಉಗ್ರರನ್ನು ಬಂಧಿಸುವಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಯಶಸ್ವಿಯಾಗಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಕುಲ್ವಾರ ಜಿಲ್ಲೆಯಲ್ಲಿ ಸೋಗಂ ಎಂಬ ಪ್ರದೇಶದಲ್ಲಿ ಉಗ್ರರು ಗೌಪ್ಯವಾಗಿ ತಮ್ಮ ಚಟವಟಿಕೆಗಳನ್ನು ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ತಿಳಿಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇನೆಯೊಂದಿಗೆ ಕೈಜೋಡಿಸಿ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. 

ಇದರಂತೆ ಇದೀಗ ಉಗ್ರ ಸಂಘಟನೆಗಳಿಗೆ ನೂತನವಾಗಿ ನೇಮಕಗೊಂಡಿದ್ದ ಮೂವರು ಉಗ್ರರನ್ನು ಬಂಧಿಸಿದ್ದಾರೆ. ಉಗ್ರರ ಕುರಿತು ಇನ್ನೂ ಮಾಹಿತಿಗಳು ಲಭ್ಯವಾಗಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT