ಸೋನಿಯಾ-ದೇವೇಗೌಡ 
ದೇಶ

ಸೋನಿಯಾ ಗಾಂಧಿ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಭಾಗಿ!

ವಿಪಕ್ಷ ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡೆಸಿದ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಭಾಗವಹಿಸಿದ್ದರು.

ಬೆಂಗಳೂರು: ವಿಪಕ್ಷ ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡೆಸಿದ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಭಾಗವಹಿಸಿದ್ದರು.

ಸಂವಾದದಲ್ಲಿ ರಾಜ್ಯದ ಕೊರೊನಾ ಸಂಬಂಧ ಮಾಹಿತಿ ನೀಡಿದರು. ಇದೇ ವೇಳೆ ಕೊರೋನ ವಿಚಾರದಲ್ಲಿ ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಸೋನಿಯಾ ಗಾಂಧಿಯ ಜೊತೆ ಸುದೀರ್ಘ ಚರ್ಚೆ ನಡೆಸಿದರು.

ಗೌಡರ ವಿಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಾಥ್ ನೀಡಿದರು.
ಇನ್ನು ವಿವಿಧ ರಾಜ್ಯಗಳ ಮುಖಂಡರ ಜೊತೆ ಜೊತೆಗಿನ ವಿಡಿಯೋ ಸಂವಾದದಲ್ಲಿ ದೇವೇಗೌಡರಿಗೆ ಮೊದಲ ಪ್ರಾಶಸ್ತ್ಯ ನೀಡಲಾಯಿತು. ಸಂವಾದದಲ್ಲಿ ಸೋನಿಯಾ ಗಾಂಧಿ ಎದುರಾಗುತ್ತಲೆ ಗೌಡರು ಎದ್ದು ನಿಂತಾಗ ಸೋನಿಯಾಗಾಂಧಿ ದೇವೇಗೌಡರಿಗೆ ಪ್ರತಿಯಾಗಿ ಕೈ ಮುಗಿದು, ಗೌಡರ ಆರೋಗ್ಯ ವಿಚಾರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!