ಸಂಜಯ್ ಝಾ 
ದೇಶ

ಕಾಂಗ್ರೆಸ್ ವಕ್ತಾರ ಸಂಜಯ್ ಝಾಗೆ ಕೊರೋನಾ ಪಾಸಿಟಿವ್!

ಕಾಂಗ್ರ್ರೆಸ್ ಪಕ್ಷದ ವಕ್ತಾರ ಸಂಜಯ್ ಝಾ ಅವರುಗೆ ಕೊರೋನಾವೈರಸ್ ಸೋಂಕು ತಗುಲಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಝಾ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.

ನವದೆಹಲಿ: ಕಾಂಗ್ರ್ರೆಸ್ ಪಕ್ಷದ ವಕ್ತಾರ ಸಂಜಯ್ ಝಾ ಅವರುಗೆ ಕೊರೋನಾವೈರಸ್ ಸೋಂಕು ತಗುಲಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಝಾ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.

"ನನ್ನ ಟೆಸ್ಟ್ ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಆದರೆ ಯಾವ ರೋಗಲಕ್ಷಣ ಕಾಣಿಸದ ಕಾರಣ ಮುಂದಿನ 10-12  ದಿನಗಳ ಕಾಲ ನಾನು ನನ್ನ ಮನೆಯಲ್ಲಿಯೇ ಸೆಲ್ಫ್ ಕ್ವಾರಂಟೈನ್​​ನಲ್ಲಿ ಇರಲಿದ್ದೇನೆ.  

"ಕೊರೋನಾ ವಿಚಾರದಲ್ಲಿ ನಾವೆಲ್ಲರೂ ದುರ್ಬಲರಾಗಿದ್ದು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಬಗ್ಗೆ ನಿರ್ಲಕ್ಷ್ಯ ಬೇಡ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ" ಎಂದು ಝಾ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. 

ಸಂಜಯ್ ಝಾ ಅವರಿಗೆ ಕೊರೋನಾ ಸೋಂಕು ದೃಉಢಪಟ್ಟಿರುವುದು ತಿಳಿಯುತ್ತಿದ್ದಂತೆ ಮಧ್ಯಪ್ರದೇಶದ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಶಿವಸೇನಾ ಸಾನ್ಯಕಿ ಪ್ರಿಯಾಂಕಾ ಚತುರ್ವೇದಿ "ನಿಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಿ, ಶೀಘ್ರ ಗುಣಮುಖರಾಗಿ ಬನ್ನಿ" ಎಂದು ಟ್ವೀಟ್ ಮಾಡಿ ಹಾರೈಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್