ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ 
ದೇಶ

ಚಂದ್ರದರ್ಶನವಾಗಿಲ್ಲ, ನಾಳೆ ರಂಜಾನ್ ಆಚರಣೆ ಇಲ್ಲ: ಜಾಮಾ ಮಸೀದಿಯ ಶಾಹಿ ಇಮಾಮ್

ಇಂದು ಚಂದ್ರ ದರ್ಶನವಾಗಿಲ್ಲ. ಹೀಗಾಗಿ ನಾಳೆ ರಂಜಾನ್ ಆಚರಣೆ ಇಲ್ಲ. ಮೇ 25ರಂದು ರಂಜಾನ್ ಆಚರಣೆ ಮಾಡಲಾಗುತ್ತದೆ ಎಂದು ದೆಹಲಿಯ ಜಾಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಹೇಳಿದ್ದಾರೆ.

ನವದೆಹಲಿ: ಇಂದು ಚಂದ್ರ ದರ್ಶನವಾಗಿಲ್ಲ. ಹೀಗಾಗಿ ನಾಳೆ ರಂಜಾನ್ ಆಚರಣೆ ಇಲ್ಲ. ಮೇ 25ರಂದು ರಂಜಾನ್ ಆಚರಣೆ ಮಾಡಲಾಗುತ್ತದೆ ಎಂದು ದೆಹಲಿಯ ಜಾಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಅವರು, ಇಂದು ಚಂದ್ರ ದರ್ಶನವಾಗಿಲ್ಲ. ಹೀಗಾಗಿ ನಾಳೆ ರಂಜಾನ್ ಆಚರಣೆ ಮಾಡುತ್ತಿಲ್ಲ. ಮೇ 25ರಂದು ರಂಜಾನ್ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಎಲ್ಲ ಮುಸ್ಲಿಂ ಬಾಂಧವರಿಗೂ ಕೊರೋನಾ ವೈರಸ್ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದ ಬುಖಾರಿ ಅವರು, ವೈರಸ್ ಸೋಂಕು ಪ್ರಸರಣ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ನಾವು ಪಾಲಿಸಲೇಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಹಸ್ತ ಲಾಘವ, ಪರಸ್ಪರ ತಬ್ಬಿಕೊಳ್ಳುವಿಕೆಯಿಂದ ದೂರ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ