ಅಶೋಕ್ ಚವಾಣ್ 
ದೇಶ

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್ ಗೆ ಕೊರೋನಾ ಸೋಂಕು

ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪಿಡಬ್ಲ್ಯೂಡಿ ಸಚಿವ ಅಶೋಕ್ ಚವಾಣ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಆವರ ಸ್ಯಾಂಪಲ್ ಪರೀಕ್ಷೆ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.

ಮುಂಬೈ: ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪಿಡಬ್ಲ್ಯೂಡಿ ಸಚಿವ ಅಶೋಕ್ ಚವಾಣ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಆವರ ಸ್ಯಾಂಪಲ್ ಪರೀಕ್ಷೆ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.

ಕೆಲ ದಿನಗಳ ಹಿಂದೆ ಅವರಿಗೆ ಸೋಂಕು ತಗುಲಿದೆ. ಇದೀಗ ಅವರಿಗೆ ಚಿಕಿತ್ಸೆ  ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಶೋಕ್ ಚವಾಣ್ ಅವರಿಗೆ ಕೊರೋನಾ ಸೋಂಕು ಹೇಗೆ ತಗುಲಿತು ಎಂಬುದು ನಿಖರವಾಗಿ ತಿಳಿದಿಲ್ಲ. ಮುಂಬೈ ಮತ್ತು ಅವರ ಊರಾದ ಮರಾಠವಾಡ ಮಧ್ಯೆ ಅವರು ಆಗಾಗ ಓಡಾಟ ನಡೆಸುತ್ತಿದ್ದರೆನ್ನಲಾಗಿದೆ. ಈ ವೇಳೆ ಅವರಿಗೆ ಸೋಂಕು ತಗುಲಿರಬಹುದು ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇವ್ರು ಊರುಬಿಟ್ಟು ಊರಿಗೆ ಬಂದು ಆಸ್ತಿ ಮಾಡಬಹುದು, ನಾವು ಮಾಡ್ಬಾರ್ದ? ಪಾರ್ಟ್-2ನಲ್ಲಿ ಏನಿದೆ ಅಂತ ಗೊತ್ತು: HDK ಆರೋಪಕ್ಕೆ CM ಡಿಕೆಶಿ ತಿರುಗೇಟು

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ, ಆಗಿದ್ದೇನು?

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ

ರಷ್ಯಾಗೆ ಮರ್ಮಾಘಾತ; ಪರಮಾಣು ಸಾಮರ್ಥ್ಯದ ಯುದ್ಧವಿಮಾನ ಪತನ-ಬೆಂಕಿಗಾಹುತಿ, 6 ಮಂದಿ ಸಜೀವ ದಹನ, ಓರ್ವ ಪಾರು! Video

ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ, ಕಡಿಮೆ ನೀರು ಬೇಕಾದ ಬೆಳೆಗಳಿಗೆ ಒತ್ತು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್