ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ 
ದೇಶ

ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ

ಮಧುರೈ ಜಿಲ್ಲೆಯ ಪ್ರಸಿದ್ಧ ಭಗವಾನ್ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೆಣ್ಣು ಆನೆ ದೈವಾನಿ ತನ್ನ ಮಾವುತನನ್ನು ತುಳಿದು ಕೊಂದಿರುವ ದುರಂತ ಘಟನೆ ಜರುಗಿದೆ.

ಮಧುರೈ: ಮಧುರೈ ಜಿಲ್ಲೆಯ ಪ್ರಸಿದ್ಧ ಭಗವಾನ್ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೆಣ್ಣು ಆನೆ ದೈವಾನಿ ತನ್ನ ಮಾವುತನನ್ನು ತುಳಿದು ಕೊಂದಿರುವ ದುರಂತ ಘಟನೆ ಜರುಗಿದೆ.

ಭಾನುವಾರ ರಾತ್ರಿ ಮಾವುತ ಕಾಲಿಮುತ್ತು 14 ವರ್ಷ ವಯಸ್ಸಿನ ಹೆಣ್ಣಾನೆಯನ್ನು ಸ್ನಾನಕ್ಕೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಆನೆ ತನ್ನ ಸೊಂಡಿಲಿನಿಂದ ಕಾಲಿಮುತ್ತುವನ್ನು ಎಸೆದು ಮುಂಭಾಗದ ಕಾಲಿನಿಂದ ಮೆಟ್ಟಿತು ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಮಾವುತನನ್ನು ಸರ್ಕಾರಿ ರಾಜಾಜಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT