ಪ್ರಧಾನಿ ನರೇಂದ್ರ ಮೋದಿ 
ದೇಶ

ಅಭಿವೃದ್ಧಿಗಾಗಿ ನಿತೀಶ್ ಕುಮಾರ್ ಸರ್ಕಾರದ ಅಗತ್ಯವಿದೆ- ಪ್ರಧಾನಿ ನರೇಂದ್ರ ಮೋದಿ

ಕಲ್ಯಾಣ ಯೋಜನೆಗಳು ಅಡಚಣೆ ಇಲ್ಲದೆ ಮುಂದುವರೆಯಲು ಮತ್ತು ಬಿಹಾರ ರಾಜ್ಯದ ಅಭಿವೃದ್ಧಿಗಾಗಿ ನನಗೆ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಾಟ್ನಾ: ಜನ ಕಲ್ಯಾಣ ಯೋಜನೆಗಳು ಅಡಚಣೆ ಇಲ್ಲದೆ ಮುಂದುವರೆಯಲು ಮತ್ತು ಬಿಹಾರ ರಾಜ್ಯದ ಅಭಿವೃದ್ಧಿಗಾಗಿ ನನಗೆ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶನಿವಾರ ನಡೆಯಲಿರುವ ಮೂರನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರ ಜನರಿಗೆ ಬಹಿರಂಗ ಪತ್ರ ಬರೆದಿರುವ ನರೇಂದ್ರ ಮೋದಿ, ಎನ್ ಡಿಎ ಸರ್ಕಾರ ಮಾತ್ರ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಬಲ್ಲದು ಎಂಬ ಸಂಪೂರ್ಣ ನಂಬಿಕೆ ಜನರಿಗೆ ಇದೆ ಎಂದು ಮೋದಿ ತಿಳಿಸಿದ್ದಾರೆ.

ಡಬಲ್ ಎಂಜಿನ್ ಶಕ್ತಿಯಿಂದ ಈ ದಶಕದಲ್ಲಿ ಬಿಹಾರವನ್ನು ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಸಂಪೂರ್ಣ ನಂಬಿಕೆ ಹೊಂದಿರುವುದಾಗಿ ಮೋದಿ ಹೇಳಿದ್ದಾರೆ.

ಹಿಂದಿಯಲ್ಲಿ ನಾಲ್ಕು ಪುಟಗಳಲ್ಲಿರುವ ಪತ್ರದಲ್ಲಿ ವಿದ್ಯುತ್, ನೀರು, ರಸ್ತೆ, ಆರೋಗ್ಯ, ಶಿಕ್ಷಣ ಮತ್ತು ಕಾನೂನು ಸುವ್ಯವಸ್ಥೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಎನ್ ಡಿಎ ಕೆಲಸ ಮಾಡಿದ್ದು, ಬಿಹಾರ ಚುನಾವಣೆಗಳಲ್ಲಿ ಅಭಿವೃದ್ಧಿಯತ್ತ ಗಮನ ಹರಿಸಲಾಗಿದೆ ಎಂಬುದು ಹೆಮ್ಮೆಯ ವಿಷಯ ಎಂದಿದ್ದಾರೆ.     

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

IPL 2026: RCB ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಬಗ್ಗೆ ಮೌನ ಮುರಿದ MI; ಹೇಳಿದ್ದೇನು?

ಬಂಗಾಳ ಸಿಎಂ ಸುವೇಂದು ಆಪ್ತನ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನ

ಕಾಂಗ್ರೆಸ್ ಊಸರವಳ್ಳಿಗಿಂತ ಬೇಗ ಬಣ್ಣ ಬದಲಿಸುತ್ತೆ: ಶಶಿ ತರೂರ್ ಎದುರೇ ಅಣ್ಣಾಮಲೈ ತೀವ್ರ ಟೀಕೆ- ಪ್ರತಿಕ್ರಿಯೆ ಏನು?| video

ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿಗೆ ದೌಡಾಯಿಸಿದ NIA, ಓರ್ವ ಆರೋಪಿಯ ಬಂಧನ!

SCROLL FOR NEXT