ಜಾರಿ ನಿರ್ದೇಶನಾಲಯ 
ದೇಶ

ಜಾರಿ ನಿರ್ದೇಶನಾಲಯಕ್ಕೆ ಕೇರಳ ಮಕ್ಕಳ ಹಕ್ಕು ಆಯೋಗ ನೊಟೀಸ್ ಜಾರಿ!

ಕೇರಳ ಮಕ್ಕಳ ಹಕ್ಕು ಆಯೋಗ ಜಾರಿ ನಿರ್ದೇಶನಾಲಯಕ್ಕೆ ನೊಟಿಸ್ ಜಾರಿಗೊಳಿಸಿದೆ. 

ತಿರುವನಂತಪುರಂ: ಕೇರಳ ಮಕ್ಕಳ ಹಕ್ಕು ಆಯೋಗ ಜಾರಿ ನಿರ್ದೇಶನಾಲಯಕ್ಕೆ ನೊಟಿಸ್ ಜಾರಿಗೊಳಿಸಿದೆ. 

ಕಮ್ಯುನಿಸ್ಟ್ ನಾಯಕ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ದಾಳಿ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮ 2 ವರ್ಷದ ಮೊಮ್ಮಗುವಿಗೆ ಆಹಾರ ನೀಡುವುದಕ್ಕೆ, ಹಾಲೂಡಿಸುವುದಕ್ಕೂ ಬಿಟ್ಟಿಲ್ಲ, ಮನೆಯ ಒಳಗೆ ಬಂಧಿಯಾಗಿದ್ದ ಮಗುವನ್ನು ನೋಡುವುದಕ್ಕೂ ಅವಕಾಶ ಮಾಡಿಕೊಟ್ಟಿಲ್ಲ ಎಂದು ಬಿನೀಶ್ ಕೊಡಿಯೇರಿ ಅವರ ಪತ್ನಿಯ ತಂದೆ ಕೇರಳ ಮಕ್ಕಳ ಆಯೋಗಕ್ಕೆ ದೂರು ನೀಡಿದ್ದರು.

ದೂರು ದಾಖಲಾದ ಅನ್ವಯ ಕೆಸಿಆರ್ ಸಿ ಅಧ್ಯಕ್ಷ ಮನೋಜ್ ಕುಮಾರ್ ಕೆವಿ ಬಿನೀಶ್ ಅವರ ಮನೆಗೆ ತೆರಳಿ ಪರಿಶೀಲಿಸಿ ಇ.ಡಿ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸಿದ್ದಾರೆ.

ಡ್ರಗ್ ಪೂರೈಕೆ ಪ್ರಕರಣದಲ್ಲಿ     ಜಾರು ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಬಿನೀಶ್ ಕೊಡಿಯೇರಿ ಪತ್ನಿ ಇಡಿ ಅಧಿಕಾರಿಗಳ ವಿರುದ್ಧ ಮಹಜರ್ ಗೆ ಒತ್ತಾಯಪೂರ್ವಕ ಸಹಿ ಹಾಕಿಸಿಕೊಳ್ಳುವ ಗಂಭೀರ ಆರೋಪ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ