ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ 
ದೇಶ

ಹೊಸ ಕೋವಿಡ್-19 ಪ್ರಕರಣಗಳಲ್ಲಿ ಶೇ.79 ರಷ್ಟು ದೆಹಲಿಯದ್ದು!

ಹೊಸದಾಗಿ ಪತ್ತೆಯಾಗಿರುವ 45,903 ಕೊರೋನಾ ವೈರಸ್ ಪೈಕಿ ಶೇ.79 ರಷ್ಟು ದೆಹಲಿಯದ್ದಾಗಿದೆ.

ನವದೆಹಲಿ: ಹೊಸದಾಗಿ ಪತ್ತೆಯಾಗಿರುವ 45,903 ಕೊರೋನಾ ವೈರಸ್ ಪೈಕಿ ಶೇ.79 ರಷ್ಟು ದೆಹಲಿಯದ್ದಾಗಿದೆ.

ಮಹಾರಾಷ್ಟ್ರ ಹಾಗೂ ಕೇರಳಗಳನ್ನು ಹಿಂದಿಕ್ಕಿರುವ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 7,745 ಪ್ರಕರಣಗಳು ವರದಿಯಾಗಿದ್ದು, ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣಗಳು ದೆಹಲಿಯಲ್ಲಿ ವರದಿಯಾಗಿದೆ ಎಂದು ಕೇಂಡ್ರ ಆರೋಗ್ಯ ಇಲಾಖೆ ಹೇಳಿದೆ. ನವೆಂಬರ್ 7 ರಂದೂ ದೆಹಲಿಯಲ್ಲಿ ಮಹಾರಾಷ್ಟ್ರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.

ಮಹಾರಾಷ್ಟ್ರ ದೆಹಲಿಯ ನಂತರದ ಸ್ಥಾನದಲ್ಲಿದ್ದು, 5,585 ಪ್ರಕರಣಗಳು ವರದಿಯಾಗಿದ್ದರೆ, ಕೇರಳದಲ್ಲಿ 5,585 ಪ್ರಕರಾಣಗಳು ಪತ್ತೆಯಾಗಿದೆ.

ಹೊಸ ಪ್ರಕರಣಗಳಿಗಿಂತ ಚೇತರಿಕೆ ಕಾಣುತ್ತಿರುವ ಪ್ರಕರಣಗಳ ಸಂಖ್ಯೆ ಸತತ 37 ನೇ ದಿನವೂ ಸಹ ಮುಂದುವರೆದಿದ್ದು, 24 ಗಂಟೆಗಳಲ್ಲಿ 48,405 ರೋಗಿಗಳು ಚೇತರಿಕೆ ಕಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ