ನಿತೀಶ್ ಕುಮಾರ್ 
ದೇಶ

ಬಿಹಾರ ಮುಖ್ಯಮಂತ್ರಿಯಾಗಲು ಬಿಜೆಪಿ ಅವಕಾಶ ನೀಡಿದರೆ ನಿತೀಶ್ ಶಿವಸೇನಾಗೆ ಧನ್ಯವಾದ ಸಲ್ಲಿಸಬೇಕು- ರಾವತ್ 

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಿ  ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾದರೆ,  ಶಿವಸೇನಾಗೆ  ಧನ್ಯವಾದ ಸಲ್ಲಿಸಬೇಕು ಎಂದು ಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಿ  ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾದರೆ,  ಶಿವಸೇನಾಗೆ  ಧನ್ಯವಾದ ಸಲ್ಲಿಸಬೇಕು ಎಂದು ಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ ವರ್ಷ ನಡೆದ ನಾಟಕೀಯ ಬೆಳವಣಿಗೆಯನ್ನು ಉಲ್ಲೇಖಿಸಿರುವ ರಾವತ್, ಮೈತ್ರಿ ಪಕ್ಷಗಳಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದರೆ ಏನಾಗುತ್ತದೆ ಎಂಬುದನ್ನು ಶಿವಸೇನಾ ತೋರಿಸಿದೆ ಎಂದಿದ್ದಾರೆ.

ನಿತೀಶ್ ಕುಮಾರ್ ಮಾತ್ರ ಮುಖ್ಯಮಂತ್ರಿ ಅಂತಾ ಟಿವಿ ಚಾನೆಲ್ ವೊಂದರಲ್ಲಿ ಬಿಜೆಪಿ ಮುಖಂಡರು ಹೇಳುವುದನ್ನು ಕೇಳಿದ್ದೇನೆ. ಅದಕ್ಕಾಗಿ ನಿತೀಶ್ ಕುಮಾರ್ ಶಿವಸೇನಾಗೆ ಧನ್ಯವಾದ ಸಲ್ಲಿಸಬೇಕು. ಮಾತು ತಪ್ಪಿದ್ದರೆ ಏನಾಗಲಿದೆ ಎಂಬುದನ್ನು ಮಹಾರಾಷ್ಟ್ರದಲ್ಲಿ ಶಿವಸೇನಾ ತೋರಿಸಿದ್ದು, ಬಿಹಾರದಲ್ಲಿ ಹಾಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ ನೀಡಲಾಗುವುದು - ಪರಮೇಶ್ವರ

ಧರ್ಮಸ್ಥಳ ಪ್ರಕರಣ: ದಕ್ಷಿಣ ಕನ್ನಡದಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು!

'ತೆಗ್ದು ತಿ**** ಇಟ್ಕೋ..': ಪಾಕ್ ವೇಗಿ Haris Rauf ವಿವಾದಿತ ಸನ್ಹೆಗೆ ಮುಟ್ಟಿ ನೋಡಿಕೊಳ್ಳುವ ತಿರುಗೇಟು ಕೊಟ್ಟ Arshdeep Singh

"ಚೀನಾದಿಂದ ಸರ್ಕಾರ ಕೆಡವಲು ಯತ್ನ; ಪರಿಸ್ಥಿತಿ ಕೈಮೀರುವ ಮುನ್ನ ಭಾರತ ಎಚ್ಚೆತ್ತುಕೊಳ್ಳಬೇಕು"

Biggboss ಸ್ಪರ್ಧಿ Rithu Video Leaked: ನನ್ನ ಗಂಡನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ; ವಿಡಿಯೋ ಹರಿಬಿಟ್ಟ ನಟ ಧರ್ಮ ಪತ್ನಿ!

SCROLL FOR NEXT