ದೇಶ

ನಕಲಿ ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ಸಹಾಯಕ ಉಪಾಧ್ಯಕ್ಷ ಬಂಧನ

ನಕಲಿ ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅವರನ್ನು ಮುಂಬೈ ಪೊಲೀಸರು ಇಂದು ಬೆಳಿಗ್ಗೆ 7: 40 ಕ್ಕೆ ಬಂಧಿಸಿದ್ದಾರೆ.

ಮುಂಬೈ: ನಕಲಿ ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅವರನ್ನು ಮುಂಬೈ ಪೊಲೀಸರು ಇಂದು ಬೆಳಿಗ್ಗೆ 7: 40 ಕ್ಕೆ ಬಂಧಿಸಿದ್ದಾರೆ.

ನಕಲಿ ಟಿಆರ್‌ಪಿ ಪ್ರಕರಣದಲ್ಲಿಘನಶ್ಯಾಮ್ ವಿರುದ್ಧಪ್ರಕರಣ ದಾಖಲಿಸಲಾಗಿದೆ. ಗಮನಿಸಬೇಕಾದ ಅಂಶವೆಂದರೆ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು 2018 ರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಪ್ರಸ್ತುತ 7 ನೇ ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕಂಪನಿಯು ಅವರಿಗೆ ವಹಿಸಿಕೊಟ್ಟ ಗೌಪ್ಯ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪವಿದ್ದು ವಿಧ ಟಿವಿ ಚಾನೆಲ್ ನಡುವೆ ಳಾಭಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ವಿವಿಧ ಜಾಹೀರಾತುದಾರರು ಮತ್ತು ಅವರ ಏಜೆನ್ಸಿಗಳಿಗೆ ನಷ್ಟವಾಗಿದೆ ಎಂದು ಆರೋಪ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ಗಳ ಗಡಿ ದಾಟಿದ Jos Buttler, ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!

Friendship Cup ಜೊತೆಗೇ ಆಫ್ಘನ್ ಅಭಿಮಾನಿಗಳ ಮನ ಗೆದ್ದ ಟೀಂ ಇಂಡಿಯಾ; Sarpanch Saab ಮಾಡಿದ್ದೇನು?