ಜಿತನ್ ರಾಮ್ ಮಾಂಜಿ 
ದೇಶ

ಯಾವುದೇ ಕಾರಣಕ್ಕೂ ನಿತೀಶ್ ಸಂಪುಟ ಸೇರುವುದಿಲ್ಲ: ಜಿತನ್ ರಾಮ್ ಮಾಂಜಿ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿಂದೂಸ್ತಾನ್ ಆವಂ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಜಿ ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿಂದೂಸ್ತಾನ್ ಆವಂ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಜಿ ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ.

ಹೊಸದಾಗಿ ಆಯ್ಕೆಯಾದ ನಾಲ್ವರು ಶಾಸಕರು ಮಾಂಜಿ ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.  ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಮಾಂಜಿ ಅವರ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಲಾಯಿತು.

ತಾವು ಈ ಹಿಂದೆ ಸಿಎಂ ಆಗಿದ್ದವರು ಹೀಗಾಗಿ ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಸಂಪುಟದಲ್ಲಿ ಸಚಿವರಾಗುವುದಿಲ್ಲ ಎಂದು ತಿಳಿಸಿದ್ದಾರೆ, ನೂತನ ಶಾಸಕರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT