ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

2021-22 ರ ಬಜೆಟ್ ಗೆ ಸಿದ್ಧತೆ ಆರಂಭಿಸಿದ ಕೇಂದ್ರ ಹಣಕಾಸು ಸಚಿವಾಲಯ

ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಬರುವ ವರ್ಷದ ಬಜೆಟ್ ಸಿದ್ಧತೆಗೆ ಕೇಂದ್ರ ಹಣಕಾಸು ಸಚಿವಾಲಯ ಪ್ರಕ್ರಿಯೆ ಆರಂಭಿಸಿದೆ.

ಸಂಸತ್ (ಸಂಗ್ರಹ ಚಿತ್ರ)
Srinivas Rao BV
Updated On : 15 Nov 2020, 6:50 pm

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಬರುವ ವರ್ಷದ ಬಜೆಟ್ ಸಿದ್ಧತೆಗೆ ಕೇಂದ್ರ ಹಣಕಾಸು ಸಚಿವಾಲಯ ಪ್ರಕ್ರಿಯೆ ಆರಂಭಿಸಿದೆ.

ವಿವಿಧ ವರ್ಗಗಳು, ವಲಯಗಳು, ಜನ ಸಾಮಾನ್ಯರಿಂದ ಸಲಹೆಗಳನ್ನು ಆಹ್ವಾನಿಸಿದ್ದು, ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳುವುದಾಗಿ ತಿಳಿಸಿದೆ.

ಬಜೆಟ್ ನಲ್ಲಿ ಸೇರಿಸಬೇಕಾದ ಅಂಶಗಳು, ಕಾರ್ಯಕ್ರಮಗಳ ಕುರಿತ ಪ್ರಸ್ತಾವನೆಗಳನ್ನು my gov.in   ಪೋರ್ಟಲ್ ನಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಭಾನುವಾರ ಇದೇ ಉದ್ದೇಶಕ್ಕಾಗಿ ಆನ್ ಲೈನ್ ಮೂಲಕ ನೇರ ಪ್ರಸಾರ ಆಯೋಜಿಸಲಾಗಿತ್ತು

Advertisement

Advertisement

ಈ ತಿಂಗಳ 30 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದು, ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement