ಪ್ರವೀಣ್ ಸೂದ್ 
ದೇಶ

ಪಂಜಾಬ್ ರಾಜ್ಯದ ಐಕಾನ್ ಆಗಿ ನಟ ಸೋನು ಸೂದ್ ನೇಮಕ

ಪಂಜಾಬ್ ರಾಜ್ಯದ ರಾಯಭಾರಿಯಾಗಿ ನಟ ಸೋನು ಸೂದ್ ಅವರನ್ನು ಭಾರತೀಯ ಚುನಾವಣಾ ಆಯೋಗ ನೇಮಿಸಿದೆ.

ಚಂಡೀಗಡ: ಪಂಜಾಬ್ ರಾಜ್ಯದ ರಾಯಭಾರಿಯಾಗಿ ನಟ ಸೋನು ಸೂದ್ ಅವರನ್ನು ಭಾರತೀಯ ಚುನಾವಣಾ ಆಯೋಗ ನೇಮಿಸಿದೆ.

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಸೋನುಸೂದ್ ಅವರು ಮಾಡಿದ ಸಹಾಯವನ್ನು ಮನದಲ್ಲಿರಿಸಿಕೊಂಡಿದ್ದ ಪಂಜಾಬ್  ಚುನಾವಣಾ ಅಧಿಕಾರಿ ಎಸ್ ಕರುಣಾ ರಾಜ್, ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದು, ಅದಕ್ಕೆ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.

ಕರೋನಾ ವೈರಸ್  ಲಾಕ್‌ಡೌನ್ ಸಮಯದಲ್ಲಿ ಪಂಜಾಬ್‌ನ ಮೊಗಾ ಜಿಲ್ಲೆಗೆ ಸೇರಿದ ವಲಸಿಗರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡಿದ್ದ ಕೆಲಸಕ್ಕಾಗಿ  ಸೋನು ಸೂದ್ ಅವರು ರಾಷ್ಟ್ರೀಯವಾಗಿಗಮನ ಸೆಳೆದರು.

ಪ್ರವೀಣ್ ಸೂದ್ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಸಾರಿಗೆ ಸೌಲಭ್ಯಗಳನ್ನು ಏರ್ಪಡಿಸಿದ್ದರು. ಅವರ ಮಾನವೀಯ ಕಾರ್ಯಕ್ಕೆ ಸಮಾಜದ ಎಲ್ಲಾ ವರ್ಗದವರು ಮೆಚ್ಚುಗೆ ಸೂಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!