ಸಂಗ್ರಹ ಚಿತ್ರ 
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 45,882 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 90.04 ಲಕ್ಷ

ಅತೀ ಹೆಚ್ಚು ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಧಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿದೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ. 

ನವದೆಹಲಿ: ಅತೀ ಹೆಚ್ಚು ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಧಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ. 

ಮತ್ತೊಂದೆಡೆ 24 ಗಂಟೆಗಳಲ್ಲಿ 584 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,32,162ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ನಿನ್ನೆ ಒಂದೇ ದಿನ 44,807 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,28,410ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,83,397 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,95,91,786 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್