ಸಾಂದರ್ಭಿಕ ಚಿತ್ರ 
ದೇಶ

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಭಾರತೀಯ ಯೋಧ ಹುತಾತ್ಮ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ, ಹಿಂಸಾಚಾರ ಕುಕೃತ್ಯ ಮುಂದುವರಿದಿದೆ. ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಶ್ರೀನಗರ:ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ, ಹಿಂಸಾಚಾರ ಕುಕೃತ್ಯ ಮುಂದುವರಿದಿದೆ. ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಇತ್ತೀಚೆಗೆ ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿಸಲು ಹವಣಿಸುತ್ತಿದ್ದ ಪಾಕಿಸ್ತಾನ ಸೇನೆ ಇದೇ ಕಾರಣಕ್ಕಾಗಿಯೇ ಭಾರತೀಯ ಸೇನೆಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ಮಾಡುತ್ತಿದೆ, ನಮ್ಮ ಭಾತೀಯ ಸೇನೆ ಪ್ರತಿಕಾರದಲ್ಲಿ ನಿರತವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಿನ್ ಪಾಯಿಂಟ್  ದಾಳಿ ಮಾಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್