ಸಂಗ್ರಹ ಚಿತ್ರ 
ದೇಶ

ಮಕರ ವಿಳಕ್ಕು, ಶಬರಿ ಮಲೆಯಾತ್ರೆ: ಭಕ್ತರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ

ಮಕರ ವಿಳಕ್ಕು ಶಬರಿ ಮಲೆಯಾತ್ರೆ ಕೈಗೊಳ್ಳುವ ಭಕ್ತಾಧಿಗಳು ಕಡ್ಡಾಯವಾಗಿ ವೆಬ್ ಸೈಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ಕೊಟ್ಟಿದೆ.

ಬೆಂಗಳೂರು: ಮಕರ ವಿಳಕ್ಕು ಶಬರಿ ಮಲೆಯಾತ್ರೆ ಕೈಗೊಳ್ಳುವ ಭಕ್ತಾಧಿಗಳು ಕಡ್ಡಾಯವಾಗಿ ವೆಬ್ ಸೈಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ಕೊಟ್ಟಿದೆ.

ಪ್ರತಿದಿನ ಸಾವಿರ ಭಕ್ತಾಧಿಗಳಿಗೆ ಮಾತ್ರ ಅವಕಾಶವಿದೆ ವಾರಾಂತ್ಯದಲ್ಲಿ ಪ್ರತಿ ದಿನ ಎರಡು ಸಾವಿರ ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ನೀಡಲಾಗುವುದು ಬೇಟಿ ನೀಡುವ 48 ಗಂಟೆ ಅವಧಿಗೆ ಮುನ್ನ ಕೊರೋನ ಪ್ರಮಾಣ ಪತ್ರ ಕಡ್ಡಾಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?