ಪ್ರಧಾನಿ ಮೋದಿ 
ದೇಶ

ನ.23 ರಂದು ಪ್ರಧಾನಿ ಮೋದಿಯಿಂದ ಸಂಸದರ ಬಹುಮಹಡಿ ಫ್ಲ್ಯಾಟ್‌ಗಳ ಉದ್ಘಾಟನೆ

ನವದೆಹಲಿಯಲ್ಲಿ ಸಂಸದರಿಗೆ ನಿರ್ಮಾಣಗೊಂಡಿರುವ ಬಹು ಮಹಡಿಯ ಫ್ಲ್ಯಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.23ರಂದು ಬೆಳಗ್ಗೆ 11ಕ್ಕೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿ ಸಂಸದರಿಗೆ ನಿರ್ಮಾಣಗೊಂಡಿರುವ ಬಹು ಮಹಡಿಯ ಫ್ಲ್ಯಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.23ರಂದು ಬೆಳಗ್ಗೆ 11ಕ್ಕೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ಉಪಸ್ಥಿತರಿರಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಈ ಫ್ಲ್ಯಾಟ್‌ಗಳು ನವದೆಹಲಿಯ ಡಾ ಬಿ ಡಿ ಮಾರ್ಗದಲ್ಲಿವೆ. 80 ವರ್ಷಗಳಿಗಿಂತ ಹಳೆಯದಾದ ಎಂಟು ಹಳೆಯ ಬಂಗಲೆಗಳನ್ನು 76 ಫ್ಲ್ಯಾಟ್‌ಗಳನ್ನು ನಿರ್ಮಿಸಲು ಪುನರಾಭಿವೃದ್ಧಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT