ಕೋವಿಡ್-19 
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 44,059 ಹೊಸ ಸೋಂಕು ಪ್ರಕರಣಗಳು ಪತ್ತೆ!

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 44,059 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,39,866ಕ್ಕೆ ಏರಿಕೆಯಾಗಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 44,059 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,39,866ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 44,059 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ  91,39,866ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 511 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,33,738ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 41,024 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 85,62,642ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 4,43,486 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 8,49,596 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೆ ಈ ವರೆಗೂ 13,25,82,730 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!