ಭೂಮಿಗೆ ಅಪ್ಪಳಿಸಲು ಪ್ರಾರಂಭಿಸಿದ ನಿವಾರ್ ಚಂಡಮಾರುತ: ಗಾಳಿಯ ವೇಗ ಗಂಟೆಗೆ 145 ಕಿ.ಮೀ 
ದೇಶ

ಭೂಮಿಗೆ ಅಪ್ಪಳಿಸಲು ಪ್ರಾರಂಭಿಸಿದ ನಿವಾರ್ ಚಂಡಮಾರುತ: ಗಾಳಿಯ ವೇಗ ಗಂಟೆಗೆ 145 ಕಿ.ಮೀ

ನಿವಾರ್ ಚಂಡಮಾರುತ ಸಮುದ್ರದಿಂದ ಭೂಪ್ರದೇಶಕ್ಕೆ ಅಪ್ಪಳಿಸಲು ಪ್ರಾರಂಭವಾಗಿದೆ.

ಚೆನ್ನೈ: ನಿವಾರ್ ಚಂಡಮಾರುತ ಸಮುದ್ರದಿಂದ ಭೂಪ್ರದೇಶಕ್ಕೆ ಅಪ್ಪಳಿಸಲು ಪ್ರಾರಂಭವಾಗಿದೆ.

ಚೆನ್ನೈ ನ ಐಎಂಡಿ ನೀಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ ಚಂಡಮಾರತದ ಕೇಂದ್ರ ಅಥವಾ ಕಣ್ಣು ಈಗ ಮರಕ್ಕಣಂ ದಾಟಿದ್ದು ಇನ್ನು ಮೂರು ಗಂಟೆಗಳ ಅವಧಿಯಲ್ಲಿ ಪುದುಚೆರಿಯನ್ನು ದಾಟಲಿದ್ದು ಗಾಳಯ ವೇಗ ಪ್ರತಿ ಗಂಟೆಗೆ 120-130 ಕಿ.ಮೀ ವೇಗದಲ್ಲಿ ದಾಟಲಿದ್ದು ಪ್ರತಿ ಗಂಟೆಗೆ 145 ಕಿ. ಮಿ ವರೆಗೂ ತಲುಪಲಿದೆ.

ಚಂಡಮಾರುತ ಸಮುದ್ರ ಪ್ರದೇಶದಿಂದ ಭೂ ಪ್ರದೇಶಕ್ಕೆ ಅಪ್ಪಳಿಸುತ್ತಿದ್ದಂತೆಯೇ ವಿಲ್ಲುಪುರಂ ಸೇರಿದಂತೆ ಹಲವೆಡೆ  ಕುಂಭದ್ರೋಣ ಮಳೆ ಪ್ರಾರಂಭವಾಗಿದ್ದು ವಿದ್ಯುತ್ ಪೂರೈಕೆಯೂ ವ್ಯತ್ಯಯವಾಗಿದೆ.

ಚಂಡಮಾರುತದ ಪರಿಸ್ಥಿತಿ ನಿಭಾಯಿಸುವುದಕ್ಕಾಗಿ ಎನ್ ಡಿಆರ್ ಎಫ್ ಈಗಾಗಲೇ ಹಲವು ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರ ಕಾರ್ಯಾಚರಣೆಗಳಲ್ಲಿ ಈ ತಂಡಗಳು ತೊಡಗಲಿವೆ.

ತಮಿಳುನಾಡಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದ್ದು, ಪಾಂಡಿಚೆರಿಗಳಲ್ಲಿ 1,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ