ಸಾಂದರ್ಭಿಕ ಚಿತ್ರ 
ದೇಶ

ಕೊರೋನಾಗೆ ಮತ್ತೊಬ್ಬ ರಾಜಕಾರಣಿ ಬಲಿ: ಎನ್ ಸಿಪಿ ಶಾಸಕ ಭರತ್ ಭಾಲ್ಕೆ ನಿಧನ

ಕೊರೊನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ ಶಾಸಕರೊಬ್ಬರು ಬಲಿಯಾಗಿದ್ದಾರೆ. ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಪುಣೆ: ಕೊರೊನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ ಶಾಸಕರೊಬ್ಬರು ಬಲಿಯಾಗಿದ್ದಾರೆ. ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಭರತ್ ಭಾಲ್ಕೆ ಕಳೆದ ಚುನಾವಣೆಯಲ್ಲಿ ಎನ್ ಸಿಪಿಯಿಂದ ಆಯ್ಕೆಯಾಗಿದ್ದರು.  ಹಲವು ದಿನಗಳಿಂದ ಕೊರೋನಾದಿಂದ  ಬಳಲುತ್ತಿದ್ದ ಭಾಲ್ಕೆ ಪುಣೆ ಆಸ್ಪತ್ರೆಗೆ ನವೆಂಬರ್ 9 ರಂದು ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೋನಾ ಸೊಂಕಿಗೆ ಒಳಗಾಗಿದ್ದ ಭಾಲ್ಕೆ ಅಕ್ಟೋಬರ್ 30 ರಂದು  ಮನೆಗೆ ತೆರಳಿದ್ದರು ಎಂದು ಭಾಲ್ಕೆ ಅವರಿಗೆ ಚಿಕಿತ್ಸೆ ನೀಡಿದ್ದ 
ವೈದ್ಯರೊಬ್ಬರು ತಿಳಿಸಿದ್ದಾರೆ.

ಮತ್ತೆ ಕೆಮ್ಮು ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 9 ರಂದು  ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ