ಪ್ರಧಾನಿ ನರೇಂದ್ರ ಮೋದಿ 
ದೇಶ

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಪ್ರಧಾನಿ ಮೋದಿ ಸೋಮವಾರ ಸಂವಾದ

ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ನವದೆಹಲಿ: ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಚೇರಿ, ನಾಳೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳಾದ ಜಿನೆವೋ ಬಯೋಫಾರ್ಮ, ಬಯೋಲಾಜಿಕಲ್ ಇ ಮತ್ತು ಡಾ. ರೆಡ್ಡಿ ತಂಡಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುರಹಂಕಾರ ಬಿಟ್ಟು ಕಾನೂನು ಪಾಲಿಸಿ: ಇಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ಇನ್ನು ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಕೊಡಬಾರ್ದಾ?

Fact Check: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಪ್ರತಿಕ್ರಿಯೆ ವಿಡಿಯೋ ಫೇಕ್; ಗೃಹ ಸಚಿವರಿಂದಲೇ ಫ್ಯಾಕ್ಟ್ ಚೆಕ್

RSS​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಸಚಿವ ಯತೀಂದ್ರ ಸಿದ್ದರಾಮಯ್ಯ

'ಟಿಎಂಸಿ ಹೋರಾಟದಲ್ಲಿ ನಾವು ಮೂಗು ತೂರಿಸುವುದಿಲ್ಲ- ಬಿಜೆಪಿ

IAF ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ, ಬೆದರಿಕೆ, ಮತಾಂತರಕ್ಕೆ ಯತ್ನ, Video ವೈರಲ್, ಇಬ್ಬರ ಬಂಧನ!

SCROLL FOR NEXT