ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ತಗ್ಗುತಿರುವ ಕೊರೋನಾ ಅಲೆ: 24 ಗಂಟೆಗಳಲ್ಲಿ 70,496 ಕೇಸ್ ಪತ್ತೆ, ಸಕ್ರಿಯ ಪ್ರಕರಣ 8.93 ಲಕ್ಷಕ್ಕೆ ಇಳಿಕೆ

ಭಾರತದಲ್ಲಿ ಕೊರೋನಾ ವೈರಸ್'ನ ಮೊದಲ ಅಲೆ ತಗ್ಗಿದೆ ಎನ್ನುವುದಕ್ಕೆ ಇಂಬು ನೀಡುವಂತಹ ಬೆಳವಣಿಗೆ ಕಂಡುಬಂದಿದೆ. ಶುಕ್ರವಾರ 70,496 ಜನರಲ್ಲಿ ಮಾತ್ರ ಸೋಂಕು ಕಂಡು ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 69,06,152ಕ್ಕೆ ಏರಿಕೆಯಾಗಿದೆ. 

ನವದಹೆಲಿ: ಭಾರತದಲ್ಲಿ ಕೊರೋನಾ ವೈರಸ್'ನ ಮೊದಲ ಅಲೆ ತಗ್ಗಿದೆ ಎನ್ನುವುದಕ್ಕೆ ಇಂಬು ನೀಡುವಂತಹ ಬೆಳವಣಿಗೆ ಕಂಡುಬಂದಿದೆ. ಶುಕ್ರವಾರ 70,496 ಜನರಲ್ಲಿ ಮಾತ್ರ ಸೋಂಕು ಕಂಡು ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 69,06,152ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 964 ಮಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 1,06,490ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 69,06,152 ಮಂದಿ ಸೋಂಕಿತರ ಪೈಕಿ ಈ ವರೆಗೂ 59,06,070 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,93,592 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!