ಸಂಗ್ರಹ ಚಿತ್ರ 
ದೇಶ

ಬಿಹಾರದಲ್ಲಿ 52 ಸಾವಿರ ಜನರಿಂದ ಅಂಚೆ ಮತದಾನ ಆಯ್ಕೆ 

ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತದಾನದ ಮೂಲಕ ಮತದಾನ ನಡೆಸಲು 52 ಸಾವಿರಕ್ಕೂ ಅಧಿಕ ಮತದಾರರು ಆಸಕ್ತಿ ತೋರಿದ್ದಾರೆ. 

ಪಾಟ್ನಾ: ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತದಾನದ ಮೂಲಕ ಮತದಾನ ನಡೆಸಲು 52 ಸಾವಿರಕ್ಕೂ ಅಧಿಕ ಮತದಾರರು ಆಸಕ್ತಿ ತೋರಿದ್ದಾರೆ. 

ದೈಹಿಕ ಸಮಸ್ಯೆಗಳು ಹಾಗೂ 80 ವರ್ಷಕ್ಕಿಂತ ಮೇಲ್ಪಟ್ಟವರು ಅಂಚೆ ಮತದಾನವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. 
 
16 ಜಿಲ್ಲೆಗಳ 71 ಕ್ಷೇತ್ರಗಳ ಬೂತ್ ಮಟ್ಟದ ಅಧಿಕಾರಿಗಳು ಎರಡು ವಿಭಾಗಗಳ 4 ಲಕ್ಷಕ್ಕೂ ಹೆಚ್ಚು ಮತದಾರರನ್ನು ಸಂಪರ್ಕಿಸಿದ್ದಾರೆ. ಈ ಪೈಕಿ 50 ಸಾವಿರ ಮತದಾರರು ತಾವು ಪೋಸ್ಟಲ್ ಬ್ಯಾಲೆಟ್ ನಿಂದಲೇ ಮತ ಹಾಕುವುದಾಗಿ ತಿಳಿಸಿದ್ದಾರೆ. 

ಉಳಿದ ಮತದಾರರು ಮತಗಟ್ಟೆಗೇ ತೆರಳಿ ಮತಚಲಾವಣೆ ಮಾಡುವುದಾಗಿ ತಿಳಿಸಿದ್ದಾರೆ. ಅಂಚೆ ಮತದಾನಕ್ಕೆ ಆಯ್ಕೆ ಮಾಡಿಕೊಂಡಿರುವವರಿಗೆ ಎಲ್ಲಾ ರೀತಿಯ, ಸುರಕ್ಷ, ಸೌಲಭ್ಯಗಳನ್ನು ಒದಗಿಸಲಾಗುವುದು, ಮತದಾನವನ್ನು ಸುರಕ್ಷಿತವಾಗಿ, ಪಾರದರ್ಶಕವಾಗಿ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT