ಶರದ್ ಯಾದವ್ 
ದೇಶ

ಬಿಹಾರ ಉಪಚುನಾವಣೆ: ಎಲ್ ಜೆಡಿ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆ

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಲೋಕತಾಂತ್ರಿಕ್ ಜನತಾ ದಳ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಲೋಕತಾಂತ್ರಿಕ್ ಜನತಾ ದಳ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಶರದ್ ಯಾದವ್ ಪುತ್ರಿ ಸುಭಾಷಿಣಿ ರಾಜ್ ರಾವ್  ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆರ್ ಜೆ ಡಿ ನಾಯಕತ್ವದಲ್ಲಿ ಸ್ಥಾಪನೆಯಾಗಿರುವ ಮಹಾಘಟಬಂಧನದಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಎಂ ಪಕ್ಷಗಳು ಸೇರಿವೆ. ಉಪೇಂದ್ರ ಕುಶ್ವಾಹ ನೇತೃತ್ವದ ಆರ್ ಎಸ್ ಎಲ್ ಪಿ ಮಹಾಘಟಬಂಧನ ತೊರೆದು ಬಿಎಸ್ ಪಿ ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT