ಧನುಷ್ 
ದೇಶ

ತಮಿಳು ನಟ ಧನುಷ್, ಡಿಎಂಕೆ ಮುಖಂಡ ವಿಜಯಕಾಂತ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ  ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.

ಚೆನ್ನೈ: ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ  ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.

ಅನಾಮಧೇಯ ವ್ಯಕ್ತಿಗಳಿಂದ ಕರೆಗಳನ್ನು ಸ್ವೀಕರಿಸಿದ ನಂತರ ಪೊಲೀಸರು  ಧನುಷ್ ಹಾಗೂ ವಿಜಯಕಾಂತ್ ಅವರುಗಳ ಮನೆಗಳಿಗೆ ಬಾಂಬ್ ಪತ್ತೆ ದಳಗಳನ್ನು ಕಳಿಸಿ ಪರಿಶೀಲಿಸಿದ್ದಾರೆ.  ಆದರೆ ಅವೆರಡೂ ಕರೆಗಳು ಹಿಸಿ ಬಾಂಬ್ ಕರೆಗಳೆಂದು ತಿಳಿದುಬಂದಿದೆ. ಸಧ್ಯ ಈ ಕುರಿತಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಕೆಲವು ತಿಂಗಳುಗಳ ಹಿಂದೆ ನಟ ಸೂರ್ಯ ಅವರ ಕಚೇರಿಯಲ್ಲಿ ಬಾಂಬ್ ಇರಿಸಿದ್ದಾಗಿ ಇಂತಹುದೇ ಹುಸಿ ಕರೆ ಬಂದಿತ್ತು. ಈ ಬಾರಿ ಎರಡೂ ಕರೆಗಳನ್ನು ಒಬ್ಬನೇ ವ್ಯಕ್ತಿ ಮಾಡಿರುವುದಾಗಿ ತಿಳಿದುಬಂದಿದೆ. ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯ ಪತ್ತೆಗೆ ಪೊಲೀಸರು ಈಗ ಪ್ರಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT