ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಆಂಧ್ರ ಪ್ರದೇಶದಲ್ಲಿ ಇಂದು 4,038 ಹೊಸ ಸೋಂಕು ಪ್ರಕರಣಗಳು ಪತ್ತೆ!

ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,038 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಅಮರಾವತಿ: ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,038 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ಆಂಧ್ರ ಪ್ರದೇಶ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಆಂಧ್ರ ಪ್ರದೇಶದಲ್ಲಿ 4,038 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ಆ ರಾಜ್ಯದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 7,71,503ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಆಂಧ್ರ ಪ್ರದೇಶದಲ್ಲಿ  5,622 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 7,25,099ಕ್ಕೆ ಏರಿಕೆಯಾಗಿದೆ.

ಇನ್ನು ಕೊರೋನಾ ಸೋಂಕಿನಿಂದಾಗಿ ಆಂಧ್ರ ಪ್ರದೇಶದಲ್ಲಿ ಈ ವರೆಗೂ  6,357 ಮಂದಿ ಸಾವನ್ನಪ್ಪಿದ್ದು, ಆಂಧ್ರ ಪ್ರದೇಶದಲ್ಲಿ ಪ್ರಸ್ತುತ 40,047 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!