ವೆಂಕಯ್ಯ ನಾಯ್ಡು 
ದೇಶ

ಬಡತನ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತಲು ಸಮಾಜದಲ್ಲಿ ಸಮಾನತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತಲು ಸಮಾಜದಲ್ಲಿ ಸಮಾನತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಬಡತನ ನಿರ್ಮೂಲನಾ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಅವರು, ಆರ್ಥಿಕ, ಸಾಮಾಜಿಕವಾಗಿ ಸಮಾನತೆ  ಸಾಧಿಸುವುದು ನಮ್ಮೆಲ್ಲರ ಗುರಿಯಾಗಬೇಕು. ಇದಕ್ಕೆ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದ್ದಾರೆ.

ಬಡತನ ಸಮಸ್ಯೆ ನೀಗಿಸಲು ವಿಶ್ವದಾದ್ಯಂತ ಹಲವಾರು ಕಾರ್ಯಕ್ರಮಗಳು ಹಾಗೂ ನೀತಿ-ನಿರೂಪಣೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳು ಬಡತನ ನಿರ್ಮೂಲನೆಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT