ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ 
ದೇಶ

ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣವನ್ನು ಒಪ್ಪಿಕೊಂಡ ಕೇಂದ್ರ ಸರ್ಕಾರ

ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.ಆದಾಗ್ಯೂ, ಪ್ರಸ್ತುತ ಕೆಲವೊಂದು ರಾಜ್ಯ ಮತ್ತು ಜಿಲ್ಲೆಗಳಿಗೆ ಮಾತ್ರ ಇದು ಸಿಮೀತವಾಗಿರುವುದಾಗಿ ಅವರು ತಿಳಿಸಿದ್ದಾರೆ.

ವಾರದ ವೆಬಿನಾರ್' ಸಂಡೇ ಸಂವಾದ'ದಲ್ಲಿ ಸಾಮಾಜಿಕ ಮಾಧ್ಯಮಗಳ ಪ್ರೇಕ್ಷಕರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದಾಗಿ ಒಪ್ಪಿಕೊಂಡರು.

ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಶೇಷವಾಗಿ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಕೋವಿಡ್-19 ಸಮುದಾಯ ಹಂತ ತಲುಪಿರುವ ನಿರೀಕ್ಷೆಯಿದೆ. ಆದಾಗ್ಯೂ, ದೇಶಾದ್ಯಂತ ಇದು ತಲುಪಿಲ್ಲ. ಕೆಲವೇ ಜಿಲ್ಲೆಗಳಿಗೆ ಮಾತ್ರ ಇದು ಸೀಮಿತವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?