ಚುನಾವಣಾ ಪ್ರಚಾರದ ನಡುವೆಯೇ ಮಗುವಿಗೆ ಜನ್ಮ ನೀಡಿದ ಜೆಡಿಯು ಅಭ್ಯರ್ಥಿ 
ದೇಶ

ಚುನಾವಣಾ ಪ್ರಚಾರದ ನಡುವೆಯೇ ಮಗುವಿಗೆ ಜನ್ಮ ನೀಡಿದ ಜೆಡಿಯು ಅಭ್ಯರ್ಥಿ 

ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ವೇಳೆಯಲ್ಲೇ ಜೆಡಿಯು ಅಭ್ಯರ್ಥಿ ಪ್ರಸವಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ವೇಳೆಯಲ್ಲೇ ಜೆಡಿಯು ಅಭ್ಯರ್ಥಿ ಪ್ರಸವಿಸಿದ್ದಾರೆ.

ಜಗದೀಶ್ ಪುರದ ವಿಧಾನಸಭಾ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿರುವ ಸುಶುಮ್ಲತಾ ಕುಶ್ವಾಹ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಮಹಿಳೆಯಾಗಿದ್ದಾರೆ. 

ಚುನಾವಣಾ ಪ್ರಚಾರದ ವೇಳೆ ಮಗುವಿಗೆ ಜನ್ಮ ನೀಡಿದ ಅಭ್ಯರ್ಥಿಗೆ ಸಿಎಂ ನಿತೀಶ್ ಕುಮಾರ್ ಶುಭ ಹಾರೈಸಿದ್ದಾರೆ. ಕುಶ್ವಾಹ ಅವರು ಪಾಟ್ನಾದ ಆಸ್ಪತ್ರೆಯಲ್ಲಿದ್ದು ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. 

2012 ರಲ್ಲಿ ವಿವಾಹವಾಗಿದ್ದ ಸುಶುಮ್ಲತಾ ಕುಶ್ವಾಹಗೆ ಈಗಾಗಲೇ 7 ವರ್ಷದ ಮಗಳು ಇದ್ದಾಳೆ. ಕುಶ್ವಾಹ ತಮ್ಮ ಗ್ರಾಮ ಪಂಚಾಯತ್ ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!